*ಹೆಚ್ಚಲಿದೆ ಮುದ್ರಾಂಕ ಶುಲ್ಕ; ಬಜೆಟ್ ನಲ್ಲಿ ತೆರಿಗೆ ಪ್ರಸ್ತಾವನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದ ದೊಡ್ಡ ರಾಜ್ಯಗಳಲ್ಲಿ ನಮ್ಮ ರಾಜ್ಯವು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 21 ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಸಾಧಿಸಿದೆ. ಪ್ರಸ್ತುತ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ಕೆ.ಜಿ.ಎಸ್.ಟಿ ರಾಜಸ್ವ ಸಂಗ್ರಹವು 18,962 ಕೋಟಿ ರೂ.ಗಳಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬಜೆಟ್ ಮಂಡನೆ ವೇಳೆ ತೆರಿಗೆ ವಿಚಾರ ಪ್ರಸ್ತಾಪಿಸಿದ ಸಿಎಂ, ಪರಿಣಾಮಕಾರಿ ತೆರಿಗೆ ಆಡಳಿತಕ್ಕಾಗಿ ಹಾಗೂ ವಾಣಿಜ್ಯೋದ್ಯಮಗಳಿಗೆ ಉತ್ತಮ ಸಂಪರ್ಕವನ್ನು ನೀಡಲು, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ … Continue reading *ಹೆಚ್ಚಲಿದೆ ಮುದ್ರಾಂಕ ಶುಲ್ಕ; ಬಜೆಟ್ ನಲ್ಲಿ ತೆರಿಗೆ ಪ್ರಸ್ತಾವನೆ*
Copy and paste this URL into your WordPress site to embed
Copy and paste this code into your site to embed