*ರೈತ-ಕಾರ್ಮಿಕ ವರ್ಗದ ಜೊತೆಗೆ‌ ಶೋಷಿತ‌ ಸಮುದಾಯಗಳನ್ನು ಒಟ್ಟಿಗೇ ಕರೆದೊಯ್ಯುವ ಏಕೈಕ ಪಕ್ಷ ಕಾಂಗ್ರೆಸ್: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರೈತ-ಕಾರ್ಮಿಕ ವರ್ಗದ ಜೊತೆಗೆ‌ ಶೋಷಿತ‌ ಸಮುದಾಯಗಳನ್ನು ಒಟ್ಟಿಗೇ ಕರೆದೊಯ್ಯುವ ಏಕೈಕ ಪಕ್ಷ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಉಪ ಚುನಾವಣೆ ಪ್ರಯುಕ್ತ, “ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ” ಆಯೋಜಿಸಿದ್ದ “ಶೋಷಿತರ ಜಾಗೃತ ಸಭೆ” ಯಲ್ಲಿ ಮಾತನಾಡಿದರು.‌ ರೈತ-ಕಾರ್ಮಿಕ ವರ್ಗದ ಜೊತೆಗೆ‌ ಶೋಷಿತ‌ ಸಮುದಾಯಗಳನ್ನು ಒಟ್ಟಿಗೇಜನ ಕರೆದೊಯ್ಯುವ ಪಕ್ಷ ಕಾಂಗ್ರೆಸ್. ಪ್ರತಿಯೊಬ್ಬರಿಗೂ ಆರ್ಥಿಕ ಸ್ವಾತಂತ್ರ್ಯ ಮತ್ತು ಸಾಮಾಜಿಕ‌ ಸ್ವಾತಂತ್ರ್ಯ ಅಗತ್ಯ ಎನ್ನುವ ಅಂಬೇಡ್ಕರ್ ಆಶಯದಂತೆ ಕಾಂಗ್ರೆಸ್ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದವರು … Continue reading *ರೈತ-ಕಾರ್ಮಿಕ ವರ್ಗದ ಜೊತೆಗೆ‌ ಶೋಷಿತ‌ ಸಮುದಾಯಗಳನ್ನು ಒಟ್ಟಿಗೇ ಕರೆದೊಯ್ಯುವ ಏಕೈಕ ಪಕ್ಷ ಕಾಂಗ್ರೆಸ್: ಸಿಎಂ ಸಿದ್ದರಾಮಯ್ಯ*