*ಸಂಪುಟ ಸಭೆ ಬಳಿಕ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ: ನಾಳೆ ದೆಹಲಿಗೆ ಪ್ರಯಾಣ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ನಡೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಆ.29ರಂದು ಅರ್ಜಿ ವಿಚಾರಣೆ ನಡೆಯಲಿದೆ. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಚಿವ ಸಂಪುಟ ಸಭೆ ಬಳಿಕ ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಪಾಲರ ಆದೇಶದ ವಿರುದ್ಧ … Continue reading *ಸಂಪುಟ ಸಭೆ ಬಳಿಕ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ: ನಾಳೆ ದೆಹಲಿಗೆ ಪ್ರಯಾಣ: ಕುತೂಹಲ ಮೂಡಿಸಿದ ಸಿದ್ದರಾಮಯ್ಯ ನಡೆ*