*ಬೆಳಗಾವಿಯ ಪ್ರಮುಖ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಚಿವ ಸಂಪುಟ ಸಭೆ ಜರುಗಿತು. ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಬೆಳಗಾವಿಯ ಉಚ್ಛಗಾಂವ್ ಹಾಗೂ ಸಂತಿಬಸ್ತವಾಡ ಯೋಜನೆ, ಬಾಗೇವಾಡಿ ಕೆರೆ ತುಂಬಿಸುವ ಯೋಜನೆ, ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ಪ್ರಮುಖ ನಿರ್ಣಯಗಳು : ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಮಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ … Continue reading *ಬೆಳಗಾವಿಯ ಪ್ರಮುಖ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ*