ಇಡಿ ದಾಳಿ: ಸಿಎಂ ಸಿದ್ದರಾಮಯ್ಯ ಖಾರ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ: ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ: ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು … Continue reading ಇಡಿ ದಾಳಿ: ಸಿಎಂ ಸಿದ್ದರಾಮಯ್ಯ ಖಾರ ಪ್ರತಿಕ್ರಿಯೆ