*ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು*

ಪ್ರಗತಿವಾಹಿನಿ ಸುದ್ದಿ: ಮುಖ್ಯಂತ್ರಿ ಸಿದರಾಮಯ್ಯ ನೇತೃತ್ವದಲ್ಲಿ ನಡೆದ ರಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜಧನ ಪರಿಷ್ಕರಣೆಯಿಂದ ರೂ.311.00 ಕೋಟಿ ಹೆಚ್ಚುವರಿ ಆದಾಯ ನಿರೀಕ್ಷೆ. ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2024”ಕ್ಕೆ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ. ರಾಜ್ಯ ಸರ್ಕಾರವು ಉಪಖನಿಜಗಳ ಮೇಲಿನ ರಾಜಧನವನ್ನು 3 ವರ್ಷಗಳ ಅವಧಿಯಲ್ಲಿ ಒಂದು ಬಾರಿ ಪರಿಷ್ಕರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಪರಿಷ್ಕರಣೆಯಿಂದ ಒಟ್ಟಾರೆಯಾಗಿ ರೂ.311.55 ಕೋಟಿಗಳ ಹೆಚ್ಚುವರಿ ಮೊತ್ತ ಸಂಗ್ರಹಣೆ ಅಂದಾಜಿಸಲಾಗಿದೆ. ಕಟ್ಟಡ … Continue reading *ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳು*