*BREAKING: ಸಚಿವ ಸಂಪುಟ ಪುನಾರಚನೆ ಫಿಕ್ಸ್*

ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ ಸಿಎಂ ಪ್ರಗತಿವಾಹಿನಿ ಸುದ್ದಿ: ರಾಜ್ಯ ಸಚಿವ ಸಂಪುಟ ಪುನಾರಚನೆಯಾಗುವುದು ಬಹುತೇಕ ಖಚಿತವಾಗಿದೆ. ಸಂಪುಟ ಪುನಾರಚನೆಗೂ ಮುನ್ನ ಸಹೋದ್ಯೋಗಿಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಪಕ್ಕಾ ಎಂದು ಹೇಳಲಾಗುತ್ತಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಮಟ್ಟದಲ್ಲಿಯೂ ಚರ್ಚೆಗಳು ನಡೆದಿದೆ.Home add -Advt ಸಂಪುಟ ಪುನಾರಚನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಸಚಿವರುಗಳಿಗಾಗಿ ಅಕ್ಟೋಬರ್ 13ರಂದು ಔತಣಕೂಟ ಆಯೋಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ … Continue reading *BREAKING: ಸಚಿವ ಸಂಪುಟ ಪುನಾರಚನೆ ಫಿಕ್ಸ್*