*ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.Home add -Advt ಸಚಿವ ಪ್ರಿಯಾಂಕ ಖರ್ಗೆಯವರು … Continue reading *ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*