ಪ್ರಗತಿವಾಹಿನಿ ಸುದ್ದಿ: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಅಮೆರಿಕಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅವರಿಗೆ ಶಸ್ರಚಿಕಿತ್ಸೆ ನಡೆಯಲಿದೆ. ಈ ಹಿನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿವರಾಜ್ ಕುಮಾರ್ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಬೇಗನೇ ಗುಣಮುಖರಾಗುವಂತೆ ಹಾರೈಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್ … Continue reading *ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ ಶಿವರಾಜ್ ಕುಮಾರ್: ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed