*ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ; ಸಿಎಂ ಭರವಸೆ*

ಯುವಕರನ್ನು ಭ್ರಮಾಲೋಕದಲ್ಲಿ ತೇಲುವಂತೆ ಮಾಡಿದ ಮೋದಿ; ಮೈತ್ರಿ ನಾಯಕರಿಗೆ ಮತ ಕೇಳುವ ಹಕ್ಕಿಲ್ಲ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನ ಸತ್ಯ ಹಾಗೂ ಜೆಡಿಎಸ್ — ಬಿಜೆಪಿ ಸುಳ್ಳಿನ ನಡುವಿನ ಹೋರಾಟದಲ್ಲಿ ಸತ್ಯವನ್ನೇ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಮಂಡ್ಯ ಲೋಕಸಭಾ ವ್ಯಾಪ್ತಿಯ ಕೆ. ಆರ್ ನಗರ ದಲ್ಲಿ ತಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸ್ಟಾರ್ ಚಂದ್ರು ರವರ ಪರ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ … Continue reading *ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ; ಸಿಎಂ ಭರವಸೆ*