*ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ನೇರ ಸವಾಲು*

ಪ್ರಗತಿವಾಹಿನಿ ಸುದ್ದಿ: ಈ ಬಾರಿ ಶಿಗ್ಗಾವಿ-ಸವಣೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ನೂರಕ್ಕೆ ನೂರು ಗೆಲ್ತಾರೆ. ಕಳೆದ ಚುನಾವಣೆಯ ಕತೆಯೇ ಬೇರೆ-ಈ ಚುನಾವಣೆಯ ಫಲಿತಾಂಶವೇ ಬೇರೆ ಆಗತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು. ಶಿಗ್ಗಾವಿಯಲ್ಲಿ ನಡೆದ ಬೃಹತ್ ಜನ ಸಮಾವೇಶದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.Home add -Advt ಕಳೆದ ಚುನಾವಣೆಯಲ್ಲಿ ಕಡೆ ಗಳಿಗೆಯಲ್ಲಿ ಪಠಾಣ್ ಅವರಿಗೆ ಟಿಕೆಟ್ ನೀಡಿದೆವು. ನಾನಾಗಲೀ, ನಮ್ಮ ಪಕ್ಷದ ಮುಖಂಡರಾಗಲಿ ಪ್ರಚಾರಕ್ಕೆ ಬರಲಾಗಲಿಲ್ಲ. ಅದಕ್ಕೇ ಪಠಾಣ್ ಅವರಿಗೆ ಹಿನ್ನಡೆ ಆಯಿತು. … Continue reading *ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ನೇರ ಸವಾಲು*