*ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸವಾಲು*

ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಎಂದು ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ ಎಂದು ಪ್ರಧಾನಿ ಮೋದಿಯವರಿಗೆ ಸಿಎಂ ಸವಾಲು ಹಾಕಿದ್ದಾರೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ … Continue reading *ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ: ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಸವಾಲು*