*5 ವರ್ಷವೂ ನಾನೇ ಸಿಎಂ: ವಿರೋಧಿಗಳಿಗೆ ಬೆಳಗಾವಿ ಅಧಿವೇಶನದಿಂದಲೇ ಸ್ಪಷ್ಟ ಸಂದೇಶ ರವಾನಿಸಿದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮತ್ರಿ ಕುರ್ಚಿ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ. ಈ ಬಗ್ಗೆ ಸದನದಲ್ಲಿಯೇ ಸ್ಪಷ್ಟ ಉತ್ತರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ. ಮುಂದೆಯೂ ನಾನೇ ಇರುತ್ತೇನೆ ಎಂದು ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಕೊನೇ ದಿನವಾದ ಇಂದು ವಿಧಾನಸಭೆಯಲ್ಲಿ ಸಿಎಂ ಕುರ್ಚಿ ವಿಚಾರ ಭಾರಿ ಚರ್ಚೆಯಾಯಿತು. ಈ ವೇಳೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್, ಸಿಎಂ ಬದಲಾವಣೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಹಾಗಾಗಿ ಗೊಂದಲಗಳಿವೆ ಎಂದು ವಿಷಯ ಪ್ರಸ್ತಾಪಿಸಿದರು. … Continue reading *5 ವರ್ಷವೂ ನಾನೇ ಸಿಎಂ: ವಿರೋಧಿಗಳಿಗೆ ಬೆಳಗಾವಿ ಅಧಿವೇಶನದಿಂದಲೇ ಸ್ಪಷ್ಟ ಸಂದೇಶ ರವಾನಿಸಿದ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed