*ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ಪುನರಾರಂಭವಾಗುತ್ತಾ? ಸಿಎಂ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾರಿ ಸಂಚಾರಕ್ಕೆ ನಿಷೇಧವಿದ್ದರೂ ರಾಜ್ಯ ಸರ್ಕಾರ ರಾತ್ರಿ ಸಂಚಾರಕ್ಕೆ ಅನುಮತಿ ನೀಡಲು ಸಿದ್ಧತೆ ನಡೆಸಿದೆ ಎಂಬ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.Home add -Advt ವಯನಾಡ್ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ರಾಹು ಗಾಂಧಿ ಬಂಡಿಪುರ ಮಾರ್ಗದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡುವುದಾಗಿ ಕಳೆದಬಾರಿ ಭರವಸೆ ಕೊಟ್ಟಿದ್ದರು. ಇದೀಗ ಈ ಬಗ್ಗೆ ಪ್ರಿಯಾಂಕಾ ಗಾಂಧಿ ಕೂಡ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್, ಬಂಡೀಪುರ … Continue reading *ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಸಂಚಾರ ಪುನರಾರಂಭವಾಗುತ್ತಾ? ಸಿಎಂ ಹೇಳಿದ್ದೇನು?*