*ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಬಹಳ ಜನ ನನಗೆ ರಾಜೀನಾಮೆ ಕೊಡಬೇಡಿ ಸರ್ ಅಂದ್ರು ಆದರೂ ತಾವು ರಾಜೀನಾಮೆ ಕೊಟ್ಟಿದ್ದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಿಕ್ಕಮಗಳೂರಿನ ಕಡೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ,, ನಾನು ಯಾವುದೋ ದೇವಸ್ಥಾನಕ್ಕೆ ಹೋದಾಗ ಮೋದಿ…ಮೋದಿ… ಅಂತಿದ್ರು. ಮೋದಿ ಸ್ವಾತಂತ್ರ‍್ಯಕ್ಕೆ ಹೋರಾಡಿದ್ರಾ, ಸಂಗೊಳ್ಳಿ ರಾಯಣ್ಣ ರೀತಿ ಹೋರಾಡಿದ್ರಾ? ಜನ ಸುಮ್ನೆ ಮೋದಿ… ಮೋದಿ… ಅಂತಾರೆ. 2 ಕೋಟಿ ಕೆಲಸ ಎಲ್ಲಿ, ಅಚ್ಚೇ ದಿನ್ ಎಲ್ಲಿ, ರೈತರ ಆದಾಯ ದುಪ್ಪಟ್ಟು ಮಾಡ್ತೀನಿ ಅಂದ್ರು ಮಾಡಿದ್ರಾ? 12 ವರ್ಷ ಆಯ್ತು … Continue reading *ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed