*ರೈತರಿಗೆ ನೀಡಲಾಗಿದ್ದ ನೋಟಿಸ್ ವಾಪಸ್; ಯಾವ ರೈತರನ್ನೂ ಒಕ್ಕಲೆಬ್ಬಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ*
ಪ್ರಗತಿವಾಹಿನಿ ಸುದ್ದಿ: ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ಸು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ವಿಜಯಪುರ,ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.Home add -Advt ಕಂದಾಯಸಚಿವ ಕೃಷ್ಣಬೈರೇಗೌಡ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಕ್ಫ್ ಸಚಿವ ಜಮೀರ್ ಅಹ್ಮದ್ ಅವರು ನಿನ್ನೆ ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿ ಈ ಬಗ್ಗೆ … Continue reading *ರೈತರಿಗೆ ನೀಡಲಾಗಿದ್ದ ನೋಟಿಸ್ ವಾಪಸ್; ಯಾವ ರೈತರನ್ನೂ ಒಕ್ಕಲೆಬ್ಬಿಸಲ್ಲ: ಸಿಎಂ ಸಿದ್ದರಾಮಯ್ಯ ಭರವಸೆ*
Copy and paste this URL into your WordPress site to embed
Copy and paste this code into your site to embed