*ರಾಹುಲ್ ಗಾಂಧಿ ಜೊತೆಗಿನ ಮಾತುಕತೆ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಹುಲ್ ಗಾಂಧಿ ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಹುಲ್ ಗಾಂಧಿಯವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದರು. ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಗೊಂದಲವಿಲ್ಲ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ … Continue reading *ರಾಹುಲ್ ಗಾಂಧಿ ಜೊತೆಗಿನ ಮಾತುಕತೆ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ*