*BREAIKN: ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಸಿದ್ದರಾಮಯ್ಯ ಖಡಕ್ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆ ನಡುವೆಯೇ ಕೆಲ ಸಚಿವರು, ಶಾಸಕರು ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಗಳೂರು ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಈ ನಡುವೆ ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಖಡಕ್ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ ವಿಚಾರವಾಗಿ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಬಜೆಟ್ ನ್ನು ಕೂಡ ನಾನೇ ಮಂಡಿಸುತ್ತೇನೆ … Continue reading *BREAIKN: ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಸಿದ್ದರಾಮಯ್ಯ ಖಡಕ್ ಹೇಳಿಕೆ*
Copy and paste this URL into your WordPress site to embed
Copy and paste this code into your site to embed