LatestUncategorized

*ಕನ್ನಡಿಗರ ಹಿತ ರಕ್ಷಣೆಗಾಗಿ ನಮ್ಮ ಕೈಗಳು ಸದಾ ಒಂದಾಗಿರಲಿವೆ; ನಿಯೋಜಿತ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ನಿಯೋಜಿತ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಪೋಸ್ಟ್ ಹಾಕಿದ್ದು, ಕನ್ನಡಿಗರ ಹಿತ ರಕ್ಷಣೆಗಾಗಿ ನಮ್ಮ ಕೈಗಳು ಸದಾ ಒಂದಾಗಿರಲಿವೆ ಎಂದು ಬರೆದುಕೊಂಡಿದ್ದಾರೆ.

ಡಿ.ಕೆ.ಶಿವಕುಮಾರ್ ಜೊತೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟುಯಾಗಿ ಒಗ್ಗಟ್ಟು ಪ್ರದರ್ಶಿಸಿದ ಫೋಟೋ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಜನಪರ, ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ.

ಕನ್ನಡಿಗರ ಹಿತ ರಕ್ಷಣೆಗಾಗಿ ನಮ್ಮ ಕೈಗಳು ಒಂದಾಗಿರಲಿವೆ ಎಂದು ತಿಳಿಸಿದ್ದಾರೆ.


Home add -Advt
https://pragati.taskdun.com/siddaramaiahcmd-k-shivakumar-dcmk-c-venugopalpressmeet/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button