Latest

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ರ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅನಿಲ್ ಲಾಡ್ ವಿರುದ್ಧ ಹೈಗ್ರೌಂಡ್ರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Home add -Advt

ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಹಾಗೂ ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂಬ ಅನಿಲ್ ಲಾಡ್ ಅವರ ಹೇಳಿಕೆ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ.

Related Articles

Back to top button