*ರಾಜಾ ವೆಂಕಟಪ್ಪ ನಾಯಕ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ*

ಪ್ರಗತಿವಾಹಿನಿ ಸುದ್ದಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದು, ಹಿರಿಯ ಶಾಸಕನ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ರಾಜಾ ವೆಂಕಟಪ್ಪ ನಾಯಕ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ರಾಜಾ ವೆಂಕಟಪ್ಪ ನಾಯಕ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.Home add -Advt ಸುರಪುರ ಕ್ಷೇತ್ರದಿಂದ ನಾಲ್ಕು ಬಾರಿ ಆಯ್ಕೆಯಾಗಿದ್ದರು. ನಿನ್ನೆಯಷ್ಟೇ ಅವರನ್ನು ಭೇಟಿಯಾಗಿ ಮತನಾಡಿದ್ದೆ. ರಾಜಾ ವೆಂಕಟಪ್ಪ ಚಿರಪರಿಚಿತರು. … Continue reading *ರಾಜಾ ವೆಂಕಟಪ್ಪ ನಾಯಕ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ*