*ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾದ ಪ್ರಧಾನಿ ಮೋದಿ: ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಗೊಬ್ಬರ, ಔಷಧಿ, ರಾಗಿ, ಗೋದಿ, ಡೀಸೆಲ್, ಪೆಟ್ರೋಲ್ ಎಲ್ಲದರ ಬೆಲೆ ಆಕಾಶಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಭಾರತದ ಮಧ್ಯಮ ವರ್ಗ ಮತ್ತು ಬಡವರ ವಿರೋಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರದ ಬೆಲೆ ಏರಿಕೆ ಪರ್ವವನ್ನು ಖಂಡಿಸಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಭಾಷಣದ ಹೈಲೈಟ್ಸ್:ಗ್ಯಾಸ್ ಸಬ್ಸಿಡಿ ತೆಗೆದು ಪ್ರಧಾನಿ ಮೋದಿ ಬಡವರ ವಿರೋಧಿಯಾಗಿದ್ದಾರೆ. ಬಿಜೆಪಿ ಯಾವ‌ ಮುಖ ಇಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ … Continue reading *ಗ್ಯಾಸ್ ಸಬ್ಸಿಡಿ ತೆಗೆದು ಬಡವರ ವಿರೋಧಿಯಾದ ಪ್ರಧಾನಿ ಮೋದಿ: ಸಿಎಂ ವಾಗ್ದಾಳಿ*