*ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*

34 ವರ್ಷಗಳ ಬಳಿಕ ಅತ್ಯಂತ ದೊಡ್ಡ ಮಟ್ಟದಲ್ಲಿ ಜನಾಶೀರ್ವಾದ ಕಾಂಗ್ರೆಸ್ ಗೆ ಸಿಕ್ಕಿದೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಡಿ ದೇಶದ ಜನರ ಮತ್ತು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಭರವಸೆಯನ್ನು ಹೆಚ್ಚಿಸಿ ಸಂಚಲನ ಮೂಡಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.Home add -Advt ಒಂದು ಕಡೆ RSS … Continue reading *ವಿಧಾನಸಭಾ ಚುನಾವಣೆಯ ಅಭೂತಪೂರ್ವ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ*