*ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪ್ರಯತ್ನ ವಿಫಲಗೊಳಿಸೋಣ: ಜನವರಿ 5ರಿಂದ ನಿರಂತರ ಆಂದೋಲನ: ಸಿಎಂ ಸಿದ್ದರಾಮಯ್ಯ*

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ: ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ , ಸಮಾನ ಅವಕಾಶಗಳನ್ನು ಎಲ್ಲರಿಗೂ … Continue reading *ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪ್ರಯತ್ನ ವಿಫಲಗೊಳಿಸೋಣ: ಜನವರಿ 5ರಿಂದ ನಿರಂತರ ಆಂದೋಲನ: ಸಿಎಂ ಸಿದ್ದರಾಮಯ್ಯ*