*ಸುಳ್ಳು ಸುದ್ದಿ ವಿರುದ್ಧ ಕೋರ್ಟ್ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದ ಸುಳ್ಳು ಸುದ್ದಿ, ಅವಹೇಳನಕಾಅರಿ ಪೋಸ್ಟ್ ವಿರುದ್ಧ ಸಿದ್ದರಾಮಯ್ಯ ಕೋರ್ಟ್ ಮೊರೆ ಹೋಗಿದ್ದಾರೆ. ನನ್ನ ವಿರುದ್ಧ ಅಪಪ್ರಚಾರ, ಸುಳ್ಳು ಸುದ್ದಿ ಹರಡಿಸಲಾಗುತ್ತಿದ್ದು, ಇದಕ್ಕಾಗಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ತೆಗೆದುಕೊಳ್ಳುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಲತಾಣಗಳಲ್ಲಿ ತಮ್ಮ ವಿರುದ್ಧದ ಸುಳ್ಳು ಸುದ್ದಿ ವಿರುದ್ಧ ತಡೆಯಾಜ್ಞೆ ಕೋರಿದ ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮ ವಿರುದ್ಧ ಮಾನಹಾನಿ, ಅವಹೇಳನಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಪ್ರಕಟಿಸದಂತೆ … Continue reading *ಸುಳ್ಳು ಸುದ್ದಿ ವಿರುದ್ಧ ಕೋರ್ಟ್ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ*