*ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ: ಸಿದ್ದರಾಮಯ್ಯ ವಿಶ್ವಾಸ*

ಉಳಿದ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಿ ಪ್ರಗತಿವಾಹಿನಿ ಸುದ್ದಿ: ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಅವರ ನೇತೃತ್ವದ ಸರ್ಕಾರವು ಇಂದಿಗೆ 100 ದಿನಗಳನ್ನು ಪೂರೈಸಿದೆ. ಅದರ ಜ್ಞಾಪಕಾರ್ಥವಾಗಿ ಸರ್ಕಾರ ಈ ಆಚರಣೆಯನ್ನು ಮಾಡುತ್ತಿದೆ. 100 ದಿನಗಳು, ಇದೊಂದು ಸಂಭ್ರಮಾಚರಣೆಯಲ್ಲ; ಈ 100 ದಿನಗಳಲ್ಲಿ ನಾವು ಸರಿಯಾದ ದಾರಿಯಲ್ಲಿ ನಡೆಯುತ್ತಿದೆಯೋ ಅಥವಾ ಇಲ್ಲವೋ ಎಂಬುದನ್ನು ಜನರ ಮುಂದಿಡುವಂತಹ ಒಂದು ಜವಾಬ್ದಾರಿಯಾಗಿದೆ. ಆ ಜವಾಬ್ದಾರಿಯನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. … Continue reading *ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ: ಸಿದ್ದರಾಮಯ್ಯ ವಿಶ್ವಾಸ*