*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನಿಂದ ಜಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಹಾಗೂ ಭ್ರಷ್ಟಾಚಾರದ ದರಪಟ್ಟಿ ಜಾಹೀರಾತು ಪ್ರಕಟಿಸಿ ಬಿಜೆಪಿ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿ ವಿರುದ್ಧ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿ, ಖುದ್ದು ಹಾಜರಾತಿಗೆ ಸೂಚಿಸಿತ್ತು. ಈ … Continue reading *ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ನಿಂದ ಜಮೀನು ಮಂಜೂರು*