*ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರರು ಎಂದ ಸಿಎಂ ಸಿದ್ದರಾಮಯ್ಯ*

ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿವೇಶನಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು … Continue reading *ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಹೋದರರು ಎಂದ ಸಿಎಂ ಸಿದ್ದರಾಮಯ್ಯ*