*ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: “ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. ಇದೇ 15ರಂದು ರಾಷ್ಟ್ರಮಟ್ಟದ ಹಿಂದುಳಿದ ವರ್ಗಗಳ ಸಮಿತಿ ಸಭೆಯು ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. Home add -Advt ದೆಹಲಿಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದಂತೆ ಏನಾದರೂ ಸಭೆ ಮಾಡುತ್ತೀರಾ ಎಂದು ಕೇಳಿದಾಗ, “ಇದೇ 10ರಂದು … Continue reading *ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*