*ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಸಚಿವರು, ಶಾಸಕರು ದೆಹಲಿಗೆ ದೌಡು*

ಕುತೂಹಲ ಮೂಡಿಸಿದ ರಾಜ್ಯ ಕಾಂಗ್ರೆಸ್ ವಿದ್ಯಮಾನ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ಪ್ರಯಾಣಿಸಿದ್ದಾರೆ. ಈ ನಡುವೆ ರಾಜ್ಯ ಸಚಿವ ಸಂಪುಟ ಪುನಾರಚನೆ ವಿಚಾರವೂ ಮುನ್ನೆಲೆಗೆ ಬಂದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇದೀಗ ಹಲವು ಸಚಿವರು, ಶಾಸಕರು ಹಾಗೂ ಎಂಎಲ್ ಸಿಗಳೂ ಕೂಡ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲ ಮೂಡಿಸಿದೆ.Home add -Advt … Continue reading *ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಸಚಿವರು, ಶಾಸಕರು ದೆಹಲಿಗೆ ದೌಡು*