*ಪಟ್ಟದ ಆಟ: ಹೈಕಮಾಂಡ್ ನಾಯಕರ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ ಮುಖಾಮುಖಿಯಾದ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ಕುರಿತು ಭಾರಿ ಚರ್ಚೆ ನಡುವೆ ಹೈಕಮಾಂಡ್ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದು, ಇಬ್ಬರು ನಾಯಕರ ಜೊತೆ ವರಿಷ್ಠರು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಸಿವಕುಮಾರ್ ಜೊತೆ ಹೈಕಮಾಂಡ್ ನಾಯಕರು ಪ್ರತ್ಯೇಕವಾಗಿ ಒನ್ ಟು ಒನ್ ಮೀಟಿಂಗ್ ನಡೆಸಲಿದ್ದಾರೆ. ಈ ಹೈ ವೋಲ್ಟೇಜ್ ಮೀಟಿಂಗ್ ಗೂ ಮುನ್ನ ದೆಹಲಿಯ ಎಐಸಿಸಿ ಕಚ್ಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ … Continue reading *ಪಟ್ಟದ ಆಟ: ಹೈಕಮಾಂಡ್ ನಾಯಕರ ಸಭೆಗೂ ಮುನ್ನ ಎಐಸಿಸಿ ಕಚೇರಿಯಲ್ಲಿ ಮುಖಾಮುಖಿಯಾದ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿ.ಕೆ.ಶಿವಕುಮಾರ್*