*ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಪ್ರಯಾಣಿಸಿದ ಸಿದ್ದರಾಮಯ್ಯ: ಡಿ.ಕೆ.ಶಿವಕುಮಾರ್ ಸೇರಿ ಸಚಿವ, ಶಾಸಕರೂ ದೌಡು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ನಡುವೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ತೆರಳಿದ್ದಾರೆ. ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ತೆರಳಿದರು. ಸಿದ್ದರಾಮಯ್ಯ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಂಜೆ ದೆಹಲಿಗೆ ದೌಡಾಯಿಸುತ್ತಿದ್ದಾರೆ. ಕೆಲ ಸಚಿವರು , ಶಾಸಕರು ಕೂಡ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಯತ್ತ ಮುಖ ಮಾಡಿದ್ದಾರೆ. ಈ ಮೂಲಕ ದೆಹಲಿ ಮತ್ತೆ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರವಾಗಿದೆ. ಸಿದ್ದರಾಮಯ್ಯ ಹಾಗೂ … Continue reading *ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಪ್ರಯಾಣಿಸಿದ ಸಿದ್ದರಾಮಯ್ಯ: ಡಿ.ಕೆ.ಶಿವಕುಮಾರ್ ಸೇರಿ ಸಚಿವ, ಶಾಸಕರೂ ದೌಡು*