*ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೂಡಿ ಧರ್ಮಸ್ಥಳಕ್ಕೆ ಶನಿವಾರ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಡಿ.ಕೆ. ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು … Continue reading *ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಹೆಚ್ಚಳ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹರ್ಷಚಿತ್ತ: ಡಿಸಿಎಂ ಡಿ.ಕೆ. ಶಿವಕುಮಾರ್*