ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಧರ್ಮಸ್ಥಳಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.Home add -Advt ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಪೂರ್ಣ ಕುಂಭ ಹಾಗೂ ವಾದ್ಯ ಮೇಳಗಳ ಜೊತೆ ಅದ್ದೂರಿ ಸ್ವಾಗತ ನೀಡಲಾಯಿತು. ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ … Continue reading *ಸರ್ಕಾರಕ್ಕೆ ಒಂದು ವರ್ಷ: ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed