*ಡಿ.ಕೆ.ಶಿವಕುಮಾರ್ ಅವರನ್ನು ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ*
ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ಯುವನಾಯಕರಿಗೆ ಮಾದರಿ ಎಂದು ಶ್ಲಾಘನೆ ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.Home add -Advt ಡಿ.ಕೆ.ಶಿವಕುಮಾರ್ ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ದತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವನಾಯಕರಿಗೆ ಮಾದರಿಯಾದುದು ಎಂದು ಶ್ಲಾಘಿಸಿದ್ದಾರೆ. ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್ ಗಳನ್ನು ಹಾಕಿ ಬಗೆಬಗೆಯ ಕಿರುಕಳ ನೀಡಿದರೂ … Continue reading *ಡಿ.ಕೆ.ಶಿವಕುಮಾರ್ ಅವರನ್ನು ಹಾಡಿ ಹೊಗಳಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed