Kannada NewsKarnataka NewsLatestPolitics

*ಬೆಳಗಾವಿ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜತೆ ಸಿಎಂ ಚರ್ಚೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜತೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದರು.

ಗೃಹ ಕಚೇರಿ ಕೃಷ್ಟಾದಲ್ಲಿ ನಡೆದ ಸಭೆಯಲ್ಲಿ ಆಯಾ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಮತ್ತು ಲೋಕಸಭಾ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲೆಯ ಶಾಸಕರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button