*ಬೆಳಗಾವಿ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜತೆ ಸಿಎಂ ಚರ್ಚೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಳಗಾವಿ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜತೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಗೃಹ ಕಚೇರಿ ಕೃಷ್ಟಾದಲ್ಲಿ ನಡೆದ ಸಭೆಯಲ್ಲಿ ಆಯಾ ಕ್ಷೇತ್ರಗಳ ಅಭಿವೃದ್ಧಿ, ಅನುದಾನ ಮತ್ತು ಲೋಕಸಭಾ ಚುನಾವಣೆ ಸಿದ್ದತೆ ಕುರಿತು ಚರ್ಚಿಸಿದರು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಜಿಲ್ಲೆಯ ಶಾಸಕರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಸ್ಥಿತರಿದ್ದರು. *ಅಂತ್ಯಕ್ರಿಯೆಯ ವೇಳೆ ಕಣ್ತೆರೆದ ಬಿಜೆಪಿ … Continue reading *ಬೆಳಗಾವಿ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಜತೆ ಸಿಎಂ ಚರ್ಚೆ*