*ವಿಪಕ್ಷದವರು ನಮ್ಮನ್ನು ದೂರ ಮಾಡಲು ಪ್ರಯತ್ನಿಸಿದಷ್ಟೂ ನಾವು ಹತ್ತಿರವಾಗುತ್ತಿದ್ದೇವೆ; ಬಿಜೆಪಿಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಪಕ್ಷದವರು ನಮ್ಮನ್ನು ದೂರ ಮಾಡಲು ಪ್ರಯತ್ನಿಸಿದಷ್ಟೂ ನಾವು ಹತ್ತಿರವಾಗುತ್ತಿದ್ದೇವೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಬಿರುಕಿದೆ. ಮುಖ್ಯಮಂತ್ರಿ-ಉಪಮುಖ್ಯಮಂತ್ರಿ ನಡುವೆ ಹೊಂದಾಣಿಕೆಯಿಲ್ಲ ಎಂಬ ಬಿಜೆಪಿ ನಾಯಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿಎಂ, ವಿಪಕ್ಷದವರು ನಮ್ಮನ್ನು ದೂರ ಮಾಡಲು ಯತ್ನಿಸಿದಷ್ಟು ನಾವು ಹತ್ತಿರವಾಗುತ್ತಿದ್ದೇವೆ ಎಂದು ಹೇಳಿದರು. ವಿರೋಧ ಪಕ್ಷದವರು ನಮ್ಮ ಸಂಬಂಧದ ಬಗ್ಗೆ ಮಾತನಾಡುತ್ತಲೇ … Continue reading *ವಿಪಕ್ಷದವರು ನಮ್ಮನ್ನು ದೂರ ಮಾಡಲು ಪ್ರಯತ್ನಿಸಿದಷ್ಟೂ ನಾವು ಹತ್ತಿರವಾಗುತ್ತಿದ್ದೇವೆ; ಬಿಜೆಪಿಗೆ ಸಿಎಂ ತಿರುಗೇಟು*