

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿರುವ ಪ್ರಮಾನವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು.
ಸಿದ್ದರಾಮಯ್ಯ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ