*ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ: ಸಿಎಂ ಸಿದ್ದರಾಮಯ್ಯ*
ಕನ್ನಡಿಗರ ಸ್ವಾಭಿಮಾನ ಕೆಣಕಿರುವ ಮೋದಿಯವರಿಗೆ ತಕ್ಕ ಪಾಠ ಕಲಿಸಬೇಕು ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಅವರು ಇಂದು ಬೆಳಗಾವಿಯಲ್ಲಿ ಆಯೋಜಿಸಿರುವ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ … Continue reading *ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed