*20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಮೇ 7ರಂದು 2ನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಹಂತದ ಚುನಾವಣೆಯಲ್ಲಿ 8-9ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. 2ನೇ ಹಂತದ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ … Continue reading *20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ*