*ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕಳೆದ ಬಿಜೆಪಿ ಸರ್ಕ್ಲಾರದ ಅವಧಿಯಲ್ಲಿ ವಿಪಕ್ಷ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ 40% ಭ್ರಷ್ಟಾಚಾರದ ರೇಟ್ ಕಾರ್ಡ್ ಬಗ್ಗೆ ಜಾಹೀರಾತು ನೀಡಿದ್ದರು. ಈ ಬಗ್ಗೆ ಬಿಜೆಪಿ ಮನನಷ್ಟ ಕೇಸ್ ದಾಖಲಿಸಿತ್ತು. ಇದೀಗ ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ … Continue reading *ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಾಹುಲ್ ಗಾಂಧಿಗೆ ಸಮನ್ಸ್*
Copy and paste this URL into your WordPress site to embed
Copy and paste this code into your site to embed