Politics

*ಮಳೆಹಾನಿ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ಜಂಟಿಯಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಬೆಳಿಗ್ಗೆ 11:30ಕ್ಕೆ ಬೆಂಗಳೂರು ನಗರ ಪ್ರದಕ್ಷಿಣೆ ಆರಂಭವಾಗಲಿದೆ. ಸಿಎಂ, ಡಿಸಿಎಂ ಅವರಿಗೆ ಸಚಿವರು, ಶಾಸಕರು ಸಾಥ್ ನೀಡಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button