ಪ್ರಗತಿವಾಹಿನಿ ಸುದ್ದಿ: ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲುವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮದವರಿಗೆ ನೆನಪಿಸಿದರು.Home add -Advt ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು. ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ. … Continue reading *ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ಚಲುವಾದಿ ನಾರಾಯಣಸ್ವಾಮಿ ಅವರು ಬಿಜೆಪಿ-RSS-ಮೋದಿಯವರ ಬಗ್ಗೆ ಎಂತೆಂಥಾ ಮಾತಾಡಿದ್ದಾರೆ ಗೊತ್ತಾ : ಕುಟುಕಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed