*ಜಿಲ್ಲೆಗೆ, ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಬಾಯಿ ಬಿಡದ ಸಿದ್ದೇಶ್ವರ್ ರನ್ನು ಶೋಕಿ ಮಾಡೋಕೆ, ಟಿಎ-ಡಿಎ ತಗೊಳೋಕೆ ಪಾರ್ಲಿಮೆಂಟಿಗೆ ಕಳಿಸಿದ್ರಾ: ಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ ಸವಾಲು ಹಾಕಿದರು. ದಾವಣಗೆರೆ ಲೋಕಸಭಾ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ನಡೆದ ಪ್ರಜಾಧ್ವನಿ-2 ಜನಸಮಾವೇಶ ಉದ್ಘಾಟಿಸಿ ಮಾತನಾಡಿದರು. ಎರಡು ಬಾರಿ ಮುಖ್ಯಮಂತ್ರಿಯಾಗಿ ತಾವು ರಾಜ್ಯದಲ್ಲಿ ಜಾರಿಮಾಡಿದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು, ಭಾಗ್ಯಗಳ ಪಟ್ಟಿ ಮಾಡಿದ ಸಿ.ಎಂ ಸಿದ್ದರಾಮಯ್ಯ ಅವರು ನೀವು ಪ್ರಧಾನಿಯಾಗಿ ಮಾಡಿದ ಸಾಧನೆಗಳನ್ನು ತಾಕತ್ತಿದ್ದರೆ ಭಾರತೀಯರ … Continue reading *ಜಿಲ್ಲೆಗೆ, ರಾಜ್ಯಕ್ಕೆ ಆದ ಅನ್ಯಾಯಗಳ ಬಗ್ಗೆ ಬಾಯಿ ಬಿಡದ ಸಿದ್ದೇಶ್ವರ್ ರನ್ನು ಶೋಕಿ ಮಾಡೋಕೆ, ಟಿಎ-ಡಿಎ ತಗೊಳೋಕೆ ಪಾರ್ಲಿಮೆಂಟಿಗೆ ಕಳಿಸಿದ್ರಾ: ಸಿಎಂ ಪ್ರಶ್ನೆ*