*ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ ಎಂದ ಸಿಎಂ ಸಿದ್ದರಾಮಯ್ಯ*

1350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ 1350 ಕೋಟಿ ವಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ದಾವಣಗೆರೆ ಜಿಲ್ಲೆಯ 1350 ಕೋಟಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ … Continue reading *ನನ್ನ ಮಾತು ಸುಳ್ಳಾದರೆ ಮತ್ತೆ ವೇದಿಕೆ ಹತ್ತಲ್ಲ ಎಂದ ಸಿಎಂ ಸಿದ್ದರಾಮಯ್ಯ*