*Black spots ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಡಿಸಿಗಳಿಗೆ ಸಿಎಂ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಟ್ಟು 9 ರೈಲ್ವೇ ಯೋಜನೆಗಳು ಅನುಷ್ಠಾನ ಹಂತದಲ್ಲಿದ್ದು, ಇದಕ್ಕೆ ಅಗತ್ಯವಾದ ಭೂಸ್ವಾಧೀನ ಕಾರ್ಯವನ್ನು ಆಯಾ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತಾಣಗಳನ್ನು ಗುರುತಿಸಿ ಕ್ರಿಯಾ ಯೋಜನೆಗಳನ್ನು ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ. ಕೆಲವು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ರಸ್ತೆ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಸುರಕ್ಷತಾ ಸಪ್ತಾಹಗಳನ್ನು ಕಾಟಾಚಾರಕ್ಕೆ ನಡೆಸಬಾರದು. ಅಪಘಾತಗಳು ಹೆಚ್ಚು ನಡೆಯುವ ಸ್ಥಳ (Black spots) ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು … Continue reading *Black spots ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಡಿಸಿಗಳಿಗೆ ಸಿಎಂ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed