*Black spots ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಡಿಸಿಗಳಿಗೆ ಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಟ್ಟು 9 ರೈಲ್ವೇ ಯೋಜನೆಗಳು ಅನುಷ್ಠಾನ ಹಂತದಲ್ಲಿದ್ದು, ಇದಕ್ಕೆ ಅಗತ್ಯವಾದ ಭೂಸ್ವಾಧೀನ ಕಾರ್ಯವನ್ನು ಆಯಾ ಜಿಲ್ಲಾಧಿಕಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ತಾಣಗಳನ್ನು ಗುರುತಿಸಿ ಕ್ರಿಯಾ ಯೋಜನೆಗಳನ್ನು ರೂಪಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ.Home add -Advt ಕೆಲವು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ರಸ್ತೆ ಅಪಘಾತಗಳು ಹೆಚ್ಚಾಗಿವೆ. ರಸ್ತೆ ಸುರಕ್ಷತಾ ಸಪ್ತಾಹಗಳನ್ನು ಕಾಟಾಚಾರಕ್ಕೆ ನಡೆಸಬಾರದು. ಅಪಘಾತಗಳು ಹೆಚ್ಚು ನಡೆಯುವ ಸ್ಥಳ (Black spots) ಗಳನ್ನು ಗುರುತಿಸಿ … Continue reading *Black spots ಗುರುತಿಸಿ ಅಪಘಾತಗಳನ್ನು ತಪ್ಪಿಸಲು ಏನು ಕ್ರಮ ಕೈಗೊಂಡಿದ್ದೀರಿ? ಡಿಸಿಗಳಿಗೆ ಸಿಎಂ ಪ್ರಶ್ನೆ*