*ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ*
ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು: ಸಿಎಂ ತಾಕೀತು ಪ್ರಗತಿವಾಹಿನಿ ಸುದ್ದಿ; ಬೆಂಗಳೂರು : ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, … Continue reading *ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed