*ಬರ ಪರಿಸ್ಥಿತಿ; ನಾಳೆ ನಡೆಯಲಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ತೀರ್ಮಾನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಮತ್ತು ಇತರ ಬರ ಸೂಚ್ಯಂಕಗಳನ್ನು ಆಧರಿಸಿ, ಆಗಸ್ಟ್‌ 19ರ ವರೆಗೆ ಗುರುತಿಸಿರುವ 53 ತಾಲ್ಲೂಕುಗಳು ಹಾಗೂ ಸೆಪ್ಟೆಂಬರ್‌ 2ರ ವರೆಗಿನ ಬರ ಪರಿಸ್ಥಿತಿ ಕಂಡು ಬಂದಿರುವ 83 ತಾಲ್ಲೂಕುಗಳಲ್ಲಿ ಬೆಳೆಹಾನಿ ಸಮೀಕ್ಷೆಯನ್ನು ಸೆಪ್ಟೆಂಬರ್‌ 11 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ನಾಳೆ ನಡೆಯಲಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. Home add -Advt ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ಮತ್ತು … Continue reading *ಬರ ಪರಿಸ್ಥಿತಿ; ನಾಳೆ ನಡೆಯಲಿರುವ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ತೀರ್ಮಾನ*